October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುಂಭಶ್ರೀ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಶ್ರೀನಿವಾಸ್ ನಾಯ್ಕ್ ರವರಿಂದ ವಿದ್ಯಾಸಂಸ್ಥೆಗೆ ಕಪಾಟು ಕೊಡುಗೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ನಾಯ್ಕ್ ಅವರು ಕುಂಭಶ್ರೀ ವಿದ್ಯಾಸಂಸ್ಥೆಗೆ ಕಪಾಟನ್ನು ಕೊಡುಗೆಯಾಗಿ ನೀಡಿದರು..

ಅವರ ಈ ಉದಾರ ಕೊಡುಗೆಗೆ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್., ಸಂಚಾಲಕ ಅಶ್ವಿತ್ ಕುಲಾಲ್, ಉಪನ್ಯಾಸಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದರು.

Related posts

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!