29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೇಶವ ಪಿ. ಗೌಡ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ಮುಖಂಡರಾದ ಕೇಶವ ಪಿ. ಗೌಡ ಅವರು ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಅವರು, “1990 ರಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ನಿರಂತರವಾಗಿ ದುಡಿದಿದ್ದೇನೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಸಲ್ಲಿಸಿದ್ದೇನೆ,” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ, ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!