25.8 C
ಪುತ್ತೂರು, ಬೆಳ್ತಂಗಡಿ
October 30, 2026
Uncategorized

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಯಾನಂದ ಪಿ. ಬೆಳಾಲು ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಮುಖಂಡ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ದಯಾನಂದ ಪಿ. ಬೆಳಾಲು ಅವರು ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪದ್ಮರಾಜ್ ಆ‌ರ್. ಪೂಜಾರಿ, ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಮೊದಲಾದವರು ಉಪಸ್ಥಿತರಿದ್ದರು.

Related posts

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya
error: Content is protected !!