ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2026ರ ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಅದ್ವಿತಿ ರಾವ್ ಸುರ್ಯ ಇವರು 91.25% ಪಡೆದು ತೇರ್ಗಡೆ ಹೊಂದಿರುತ್ತಾರೆ.
ಇವರು ಭರತನಾಟ್ಯ ತರಬೇತಿಯನ್ನು ವಿದುಷಿ ಶ್ರೀಮತಿ ಪ್ರಿಯಾ ಸತೀಶ್ ಇವರಿಂದ ಪಡೆದಿರುತ್ತಾರೆ.
ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಉಜಿರೆ ಇಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.











