29.9 C
ಪುತ್ತೂರು, ಬೆಳ್ತಂಗಡಿ
October 30, 2026
Uncategorized

ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ಬೆಳ್ತಂಗಡಿ ಬಂಟರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಬಂಟ ಸಮಾಜದ ಹಿರಿಯ ನಾಯಕ, ಮಾಜಿ ಸಚಿವ ಬಿ. ರಮಾನಾಥ ರೈ ಅವರು 75ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷ ರಾಜು ಶೆಟ್ಟಿ ಬೆಂಗೇತ್ಯಾರ್, ಉಮೇಶ್ ಶೆಟ್ಟಿ ಉಜಿರೆ, ಮಹಿಳಾ ವಿಭಾಗದ ಅಧ್ಯಕ್ಷೆ ವಸುದಾ ಪಿ. ಶೆಟ್ಟಿ, ಮಾಜಿ ಅಧ್ಯಕ್ಷರಾದ ಜಯರಾಮ ಭಂಡಾರಿ ಮಲಾರುಬೀಡು, ರಘುರಾಮ ಶೆಟ್ಟಿ ಸಾಧನ ಉಜಿರೆ, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ನಿರ್ದೇಶಕರಾದ ಜಯಂತ ಶೆಟ್ಟಿ ಕುಂಟಿನಿ, ನವೀನ್ ಸಾಮಾನಿ ಕರಂಬಾರುಬೀಡು, ಸುಭಾಷ್‌ಚಂದ್ರ ರೈ, ಪಡೋಡಿಗುತ್ತು, ನವೀನ್ ರೈ ಪುತ್ತಿಲ ಹಾಗೂ ನಿರಂಜನ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya
error: Content is protected !!