29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರಾಗಿ ಐಜಿಪಿ ಸಿಐಡಿ ಬೆಂಗಳೂರಿನ ಚೇತನ್ ಸಿಂಗ್ ರಾಥೋಡ್ ನೇಮಕ

ಬೆಳ್ತಂಗಡಿ: ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಐಜಿಪಿ ಸಿಐಡಿ ಬೆಂಗಳೂರಿನ ಚೇತನ್ ಸಿಂಗ್ ರಾಥೋಡ್ ಹಾಗೂ ಸದಸ್ಯರಾಗಿ ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ನಿಧಿ
ಅವರನ್ನು ಸರ್ಕಾರ ನೇಮಕಗೊಳಿಸಿ ಆದೇಶ ನೀಡಿದೆ.

ಎಸ್ ಐಟಿ ಮುಖ್ಯ ಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಅವರಿಗೆ ಲಿಖಿತ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ನೇಮಕಾತಿಯನ್ನು ಮಾಡಲಾಗಿದೆ.


ಸೌಜನ್ಯ ಪರ ಹೋರಾಟಗಾರರು ಹಾಗೂ ಕುಟುಂಬಸ್ಥರು ಎಸ್‌ಐಟಿ ನೇತೃತ್ವ ವಹಿಸಿರುವ ಐಜಿಪಿ ಶಶಿಕುಮಾರ್ ಅವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಾ ಬಂದಿದ್ದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya
error: Content is protected !!