32.5 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು – ವಾರೀಸುದಾರರ ಪತ್ತೆಗೆ ಪೊಲೀಸ್ ಮನವಿ

ಧರ್ಮಸ್ಥಳ : ಇಲ್ಲಿಯ ಶ್ರೀಮುಡಿ ಭವನದ ವರಾಂಡದಲ್ಲಿ ಸುಮಾರು 50 ರಿಂದ 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಅ.30 ರಂದು ಬೆಳಿಗ್ಗೆ 08:00 ಗಂಟೆಯ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಯಾವುದೋ ಕಾಯಿಲೆ ಅಥವಾ ಇತರ ಕಾರಣಗಳಿಂದ ಅವರು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಮೃತರ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಸಾರ್ವಜನಿಕರ ನೆರವು ಕೋರಿದ್ದಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986447. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ವತಿಯಿಂದ ವಿಶೇಷ ಪೂಜೆ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!