25.8 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರುಡ್‌ಸೆಟ್‌ ತರಬೇತಿಗಾರರಿಗೆ ಡಾ|| ಹೆಗ್ಗಡೆಯವರಿಂದ ಮಾರ್ಗದರ್ಶನ

ಉಜಿರೆ: ರುಡ್‌ಸೆಟ್‌ ಸಂಸ್ಥೆಯಲ್ಲಿ ನಡೆಯುತ್ತಿರುವ ಮಹಿಳಾ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಡಾ. ಹೆಗ್ಗಡೆ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿ ಅವರಿಗೆಲ್ಲ ಶುಭ ಹಾರೈಸಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯಕ್, ಹಿರಿಯ ಉಪನ್ಯಾಸಕ ಕರುಣಾಕರ ಜೈನ್, ಆತಿಥಿ ಉಪನ್ಯಾಸಕ ಸಚಿನ್, ರಶ್ಮಿ ರಾಘವೇಂದ್ರ ಹಾಗೂ ಸುರೇಶ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
error: Content is protected !!