25.8 C
ಪುತ್ತೂರು, ಬೆಳ್ತಂಗಡಿ
October 30, 2026
Uncategorized

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ ನಾಗೇಶ್ ಕುಮಾರ್ ಗೌಡ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ : ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಕೆ.ಎಂ ನಾಗೇಶ್ ಕುಮಾ‌ರ್ ಗೌಡ ಅವರು ಮತ್ತೊಮ್ಮೆ ಆಯ್ಕೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಗೇಶ್ ಗೌಡ ಅವರು ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡು, ಪಕ್ಷದಲ್ಲಿ ಹಾಗೂ ಸಮಾಜದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸ್ಥಾನದಿಂದ ನೇರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಯಶಸ್ವಿಯಾಗಿ ಮುನ್ನಡೆಸಿದ್ದರು.
ಪ್ರಸ್ತುತ ಇವರು ನವ ಜ್ಞಾನಸುಧಾ ಪಿಯು ಕಾಲೇಜಿನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya
error: Content is protected !!