32.5 C
ಪುತ್ತೂರು, ಬೆಳ್ತಂಗಡಿ
October 30, 2026
Uncategorized

ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ಬೆಳ್ತಂಗಡಿ ಬಂಟರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಬಂಟ ಸಮಾಜದ ಹಿರಿಯ ನಾಯಕ, ಮಾಜಿ ಸಚಿವ ಬಿ. ರಮಾನಾಥ ರೈ ಅವರು 75ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷ ರಾಜು ಶೆಟ್ಟಿ ಬೆಂಗೇತ್ಯಾರ್, ಉಮೇಶ್ ಶೆಟ್ಟಿ ಉಜಿರೆ, ಮಹಿಳಾ ವಿಭಾಗದ ಅಧ್ಯಕ್ಷೆ ವಸುದಾ ಪಿ. ಶೆಟ್ಟಿ, ಮಾಜಿ ಅಧ್ಯಕ್ಷರಾದ ಜಯರಾಮ ಭಂಡಾರಿ ಮಲಾರುಬೀಡು, ರಘುರಾಮ ಶೆಟ್ಟಿ ಸಾಧನ ಉಜಿರೆ, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ನಿರ್ದೇಶಕರಾದ ಜಯಂತ ಶೆಟ್ಟಿ ಕುಂಟಿನಿ, ನವೀನ್ ಸಾಮಾನಿ ಕರಂಬಾರುಬೀಡು, ಸುಭಾಷ್‌ಚಂದ್ರ ರೈ, ಪಡೋಡಿಗುತ್ತು, ನವೀನ್ ರೈ ಪುತ್ತಿಲ ಹಾಗೂ ನಿರಂಜನ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಶ್ರೀ ಪೂಣಾನಂದ ಸಹಕಾರಿ ಸದಸ್ಯರಿಗೆ ಶೇ. 12 ಡಿವಿಡೆಂಡ್ ಘೋಷಣೆ : ರೂ.500 ಕೋಟಿ ವ್ಯವಹಾರ ಗುರಿ-ಸ್ವಂತ ಕಟ್ಟಡದಲ್ಲೇ ರಜತ ಮಹೋತ್ಸವಕ್ಕೆ ಶ್ರಮ: ಮಹಾಸಭೆಯಲ್ಲಿ ಅಧ್ಯಕ್ಷ ಗಣೇಶ್ ಶೆಣೈ ಮಾಹಿತಿ

Suddi Udaya
error: Content is protected !!