October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೂರುಲ್ ಇಸ್ಲಾಂ ಜುಮಾ ಮಸೀದಿ ಹಾಗೂ ಮದರಸ ಅಳದಂಗಡಿ ಇದರ ನೂತನ ಸಮಿತಿ ರಚನೆ

ಅಳದಂಗಡಿ : ನೂರುಲ್ ಇಸ್ಲಾಂ ಜುಮಾ ಮಸೀದಿ ಹಾಗೂ ಮದರಸ ಅಳದಂಗಡಿ ಇದರ ವಾರ್ಷಿಕ ಮಹಾಸಭೆ ಅ.30 ರಂದು ಜುಮಾ ನಮಾಜ್ ಬಳಿಕ ಜಮಾಅತ್ ಖಾಝಿಯವರಾದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಉಸ್ತಾದರ ನಿರ್ದೇಶನುಸಾರ ಗೌರವಾಧ್ಯಕ್ಷ ಅಸ್ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲೈಲ್ ತಂಙಳ್ ಕಾಜೂರು ಇವರ‌ ನೇತೃತ್ವದಲ್ಲಿ ನಡೆಯಿತು.

ನೂರುಲ್ ಇಸ್ಲಾಂ ಜುಮಾ ಮಸೀದಿ ಖತೀಬರಾದ ಮುಸ್ತಫಾ ಹಿಮಮಿ ಫುರ್ಖಾನಿ ಸ್ವಾಗತಿಸಿದರು. ಅಧ್ಯಕ್ಷತೆಯನ್ನು ಮಬ್ಯಾಝ್ ಸುಂಕದಕಟ್ಟೆ ವಹಿಸಿದ್ದರು. ಪ್ರ.ಕಾರ್ಯದರ್ಶಿ ಅಬುಬಕ್ಕರ್ ಅಳದಂಗಡಿ ವರದಿ ವಾಚನ ಹಾಗೂ ಲೆಕ್ಕಪತ್ರ ಮಂಡಿಸಿದರು .ಜಮಾಅ‌ತ್ ಸದಸ್ಯರ ತಿರ್ಮಾನದಂತೆ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.

ನೂತನ ಸಾರಥಿಗಳು ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಎ ಕೆ, ಪ್ರ.ಕಾರ್ಯದರ್ಶಿಯಾಗಿ ಹಾಜಿ ಅಬ್ದುಲ್ ಖಾದರ್, ಕೋಶಾಧಿಕಾರಿಯಾಗಿ ಅಬ್ದುಲ್ ಕರೀಂ, ಉಪಾಧ್ಯಕ್ಷರಾಗಿ ಇಸಾಕ್ ಅಳದಂಗಡಿ, ಜೊತೆ ಕಾರ್ಯದರ್ಶಿಯಾಗಿ ನವಾಝ್ ಅಳದಂಗಡಿ, ರಫೀಕ್ ಸುಪಾರಿ, ಸದಸ್ಯರಾಗಿ ಹಸೈನಾರ್ ಪಡ್ಯೂಡಿ, ಹಮೀದ್ ಪಡ್ಯೂಡಿ, ಅಬ್ದುಲ್ ಅಝೀಝ್ ಸುಂಕದಕಟ್ಟೆ,
ರಝಾಕ್ ಸುಂಕದಕಟ್ಟೆ, ಆಸೀಫ್ ಪಿಶ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಎಸ್.ಡಿ.ಎಂ ಮಹಿಳಾ ಐ.ಟಿ.ಐಯ ಭಿತ್ತಿಪತ್ರಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!