October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ರಿತುಪರ್ಣ ಎಂ. ಆರ್. ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು, ನಡೆಸುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ‘ಈಶ ಕಲಾ ಪ್ರತಿಷ್ಟಾನ’ ನೃತ್ಯ ಸಂಸ್ಥೆಯ ನೃತ್ಯಾರ್ಥಿ, ಎಸ್.ಡಿ.ಎಂ, ಸಿ.ಬಿ.ಎಸ್.ಸಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ರಿತುಪರ್ಣ ಎಂ. ಆರ್. ಶೇಕಡಾ 87.5% ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಸಂಸ್ಥೆಗೆ ಕೀರ್ತಿ ತಂದಿದ್ದಾಳೆ.

ನೃತ್ಯ ಗುರು ಕವಿತಾ ಉಮೇಶ್ ತರಬೇತಿ ನೀಡಿರುತ್ತಾರೆ. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿನ ಪ್ರಾಧ್ಯಾಪಕರಾದ ಉಜಿರೆಯ, ಶ್ರೀಮತಿ ಸುಮನ್ ಶೆಟ್ಟಿ ಎನ್ ಮತ್ತು ರವಿ ಎಂ ಎನ್ ದಂಪತಿಯ ಪುತ್ರಿ.

Related posts

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya
error: Content is protected !!