October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಸೀನಿಯರ್ ಪರೀಕ್ಷೆ: ಪುಂಜಾಲಕಟ್ಟೆ ಕೆ.ಪಿ.ಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪೂರ್ವಿಕಾ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸುವ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿಪುಂಜಾಲಕಟ್ಟೆ ಕೆ.ಪಿ.ಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪೂರ್ವಿಕಾ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.

ಮಡಂತ್ಯಾರು ದೇವಿ ಕಿರಣ್ ಕಲಾನಿಕೇತನ ವಿದೂಷಿ ಶ್ರೀಮತಿ ಪ್ರಥ್ವಿ ಸತೀಶ್ ಇವರ ಶಿಷ್ಯೆಯಾಗಿರುತ್ತಾರೆ. ಇವರು ಪ್ರಮೀಳಾ ರಾಘು ಕುದ್ರಡ್ಕ ದಂಪತಿಯ ಪುತ್ರಿ.

Related posts

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
error: Content is protected !!