October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಮಿತ್ತಬಾಗಿಲು ಗ್ರಾ.ಪಂ. ಮಾಜಿ ಅಧ್ಯಕ್ಷ ವಿನಯಚಂದ್ರ ಎಸ್. ಬೆಂಬಲ

ಅರಸಿನಮಕ್ಕಿ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ.2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಮಿತ್ತಬಾಗಿಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಚಂದ್ರ ಎಸ್. ತಿಳಿಸಿದ್ದಾರೆ.

ಶಿಶಿಲ- ಬೈರಾಪುರ ರಸ್ತೆ ನಿರ್ಮಾಣವಾದರೆ ಮಿತ್ತಬಾಗಿಲು ಗ್ರಾಮಸ್ಥರಿಗೂ ಬಹಳಷ್ಟು ಪ್ರಯೋಜನವಿದ್ದು, ಗ್ರಾಮೀಣ ಜನರ ಸಂಚಾರ, ವಿದ್ಯಾರ್ಥಿಗಳ ಪ್ರಯಾಣ, ರೈತರ ಕೃಷಿ ಉತ್ಪನ್ನಗಳ ಸಾಗಾಟ ಹಾಗೂ ಸ್ಥಳೀಯ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಅನುಕೂಲವಾಗಲಿದೆ . ಸರಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಿತ್ತಬಾಗಿಲು ಗ್ರಾಮಸ್ಥರ ಪರವಾಗಿ ಒತ್ತಾಯಿಸಿದ್ದಾರೆ.

Related posts

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!