October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಪ್ರಕರಣ: ಮೃತದೇಹ ಸಿಕ್ಕ ಜಾಗಕ್ಕೆ ಭೇಟಿ ನೀಡಲಿರುವ ಎಸ್ ಐ ಟಿ ತಂಡ; ಧರ್ಮಸ್ಥಳದ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ ನಲ್ಲಿ ಬಿಗಿ ಬಂದೋಬಸ್ತ್

ಧರ್ಮಸ್ಥಳ : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವೇ ಕ್ಷಣಗಳಲ್ಲಿ ಸೌಜನ್ಯ ಮೃತದೇಹ ಸಿಕ್ಕ ಜಾಗಕ್ಕೆ ಎಸ್ ಐ ಟಿ ತಂಡ ಭೇಟಿಯಾಗಲಿದೆ.

ಧರ್ಮಸ್ಥಳದ ಮಣ್ಣ ಸಂಕದ ಕಾಡಿಗೆ ತನಿಖಾಧಿಕಾರಿ ಲೋಕೇಶ್ ಜಗಲಸಾರ್ ನೇತೃತ್ವದ ತಂಡ ಭೇಟಿಯಾಗಲಿದ್ದು ಸೌಜನ್ಯ ಮೃತದೇಹ ಸಿಕ್ಕ ಸ್ಥಳ ಪರಿಶೀಲನೆ ನಡೆಯಲಿರುವ ಹಿನ್ನಲೆ ಧರ್ಮಸ್ಥಳದ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ ನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಲಾಗಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya
error: Content is protected !!