October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ: ಜನಾರ್ಧನ ಬಂಗೇರ ವಿ

ಬೆಳ್ತಂಗಡಿ: ಅನೇಕ ವರ್ಷದವರೆಗೆ ಚಾಲ್ತಿಯಲ್ಲಿದ್ದ ಶಿಶಿಲ ಬೈರಾಪುರ ರಸ್ತೆಯು ಅಭಿವೃದ್ಧಿಯಾದರೆ ಈ ಭಾಗದ ಅನೇಕ ಗ್ರಾಮಗಳ ಜನರಿಗೆ ಪ್ರಯೋಜನವಾಗಲಿದೆ. ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ, ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಬೇರೆ ಬೇರೆ ರೀತಿಯಲ್ಲಿ ಪ್ರಯೋಜನವಾಗಲಿದೆ.

ಜಾತಿ ಧರ್ಮ ಬಿಟ್ಟು, ಪಕ್ಷ ಭೇದ ಮರೆತು ಶಿಶಿಲ ಬೈರಪುರ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಜನತೆ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಾಡುವುದನ್ನು ಗಮನಿಸಿದಾಗ ಈ ರಸ್ತೆಯ ಮಹತ್ವ ಎಷ್ಟಿದೆಯೆಂದು ತಿಳಿಯುತ್ತದೆ. ಅರಸಿನಮಕ್ಕಿಯಲ್ಲಿ ನಡೆಯುವ ಹಕ್ಕೊತ್ತಾಯ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶ್ರೀ ಧರ್ಮರಸು ಉಲ್ಲಾಕ್ಲು ಬ್ರಹ್ಮ ಬೈದರ್ಕಳ ಗರಡಿ ಶ್ರೀ ಕ್ಷೇತ್ರ ಒಟ್ಲ, ಶಿಶಿಲ ಧರ್ಮಧರ್ಶಿಗಳು ಜನಾರ್ಧನ ಬಂಗೇರ ವಿ ತಿಳಿಸಿದರು.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya
error: Content is protected !!