November 1, 2026
Uncategorized

ಬೆಳ್ತಂಗಡಿ ತಾಲೂಕಿನ ವಿವಿಧ ಕ್ಷೇತ್ರಗಳ7 ಮಂದಿಗೆ ಸಾಧಕರಿಗೆಜಿಲ್ಲಾ ರಾಜೋತ್ಸವ ಪ್ರಶಸ್ತಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಗೊಂಡಿದ್ದು ಬೆಳ್ತಂಗಡಿ ತಾಲೂಕಿನ 7 ಮಂದಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ 2026 ಒಲಿದು ಬಂದಿದೆ. ಜಾನಪದ ಕ್ಷೇತ್ರದಲ್ಲಿ ಕೊಯ್ಯುರು ಗ್ರಾಮದ ಹಳ್ಳಿಮನೆ ಹೈದಾರ್ ಆಲಿ ಕೆ. ದೈವ ನರ್ತಕ ನಾಲ್ಕೂರು ಗ್ರಾಮದ ಬೇಬಿ ಪರವ, ಶಿಕ್ಷಣ ಕ್ಷೇತ್ರದಲ್ಲಿ ಉಜಿರೆ ಎಸ್ ಡಿ ಎಂ ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿರುದ್ಧಿ ವಿಭಾಗದ ಸಹಪ್ರಾಧ್ಯಪಕ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್, ಸಮಾಜ ಸೇವೆಯಲ್ಲಿ ಉರಗ ರಕ್ಷಕ ಉಜಿರೆಯ ಜೋಯ್ ಮಸ್ಕರೇನಹಸ್ ( ಸ್ನೇಕ್ ಜೋಯ್) ಹಾಗೂ ಗೇರುಕಟ್ಟೆ ಜಿ. ಕೆ. ನಿಲಯ ಎಂ ಜನಾರ್ಧನ ಪೂಜಾರಿ, ಕಲಾ ಕ್ಷೇತ್ರದಲ್ಲಿ ಯಕ್ಷಗಾನ ಸುಂದರ ಬಂಗಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮನೋಹರ್ ಬಳಂಜ ಅವರಿಗೆ ಈ ಬಾರಿಯ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಬಂದಿದೆ. ನಾಳೆ ನಡೆಯುವ ಜಿಲ್ಲಾ ರಾಜೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya
error: Content is protected !!