October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ–ಬೈರಾಪುರ ಹಕ್ಕೊತ್ತಾಯ ಸಮಾವೇಶಕ್ಕೆ ಮಂಜುನಾಥ ಗೌಡ ಕೈಕುರೆ ಬೆಂಬಲ

ಬೆಳ್ತಂಗಡಿ: ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ. 2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ರೆಖ್ಯ ಗ್ರಾಮಸ್ಥರ ಪರವಾಗಿ ಮಂಜುನಾಥ ಗೌಡ ಕೈಕುರೆ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಭಾಗದ ಜನರ ಸಂಚಾರ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಯೋಜನೆಯಾಗಿರುವ ಶಿಶಿಲ–ಬೈರಾಪುರ ರಸ್ತೆ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya
error: Content is protected !!