November 2, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

ನಾವೂರು: ಧರ್ಮಶ್ರೀ ಕುಂಬಾರರ ಸೇವಾ ಸಂಘ ಹೊಡಿಕ್ಕಾರು ಇದರ ನೇತೃತ್ವದಲ್ಲಿ ದಿ. ಚಂದ್ರಹಾಸ ಕುಂಬಾರ ಇವರ ಸ್ಮರಣಾರ್ಥ ಜಿಲ್ಲಾ ಮಟ್ಟದ ಕುಂಬಾರರ ಸ್ವಜಾತಿ ಬಾಂಧವರ ಬಿಡ್ಡಿಂಗ್ ಕ್ರಿಕೆಟ್ ಧರ್ಮಶ್ರೀ ಟ್ರೋಫಿ ಸೀಸನ್ 2 ನಡೆಯಿತು.

ಈ ಪಂದ್ಯಾಟದಲ್ಲಿ ಸುಮಾರು 12 ತಂಡಗಳು ಭಾಗವಹಿಸುವ ಮೂಲಕ ಕಾರ್ಯಕ್ರವನ್ನು ಯಶಸ್ವಿಗೊಳಿಸಿದವು. ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ, ಮಾಜಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕಿರಣ್ ಚಂದ್ರ ಪುಷ್ಪಗಿರಿ, ಡಾ. ಪ್ರದೀಪ್ ಹಾಗೂ ನಾವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ ಗೌಡ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Related posts

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya
error: Content is protected !!