November 2, 2026
ತಾಲೂಕು ಸುದ್ದಿಪ್ರಮುಖ ಸುದ್ದಿಲೈಫ್‌ಸ್ಟೈಲ್‌ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭರತನಾಟ್ಯ ಸೀನಿಯರ್ ಪರೀಕ್ಷೆ: ಪ್ರಾಪ್ತಿ ವಿ. ಶೆಟ್ಟಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸುವ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ವಿ ಶೆಟ್ಟಿ ಇವರು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಬೆಳ್ತಂಗಡಿ ನೃತ್ಯ ನಂದನ ನೃತ್ಯ ಶಾಲೆಯ ವಿಧುಷಿ ವಿದ್ಯಾ ಠೋಸರ್ ಇವರ ಶಿಷ್ಯೆಯಾಗಿರುವ ಇವರು ಶಾಲಿನಿ ಮತ್ತು ವಸಂತ ಶೆಟ್ಟಿ ಶ್ರದ್ಧಾ ದಂಪತಿಯ ಪುತ್ರಿ

Related posts

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya
error: Content is protected !!