November 1, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಸರ್ವೋದಯ ಟ್ರಸ್ಟ್ ನಾವೂರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಸರ್ವೋದಯ ಟ್ರಸ್ಟ್ ನಾವೂರು, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ಕಾರ್ಕಳ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಬಂಗಾಡಿ, HDFC ಬ್ಯಾಂಕ್ ಮಂಗಳೂರು, ನವೋದಯ ಯುವಕ ಮಂಡಲ ನಾವೂರು ಇದರ ಸಹಭಾಗಿತ್ವದಲ್ಲಿ ರಕ್ತ ನಿಧಿ ಕೇಂದ್ರ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ನ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ಬೃಹತ್ ರಕ್ತದಾನ ಶಿಬಿರವು ಜರುಗಿತು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಕೆವಿ, ಸರ್ವೋದಯ ಟ್ರಸ್ಟ್ ಅಧ್ಯಕ್ಷ ನೇಮಿರಾಜ ಆರಿಗ, ಡಾ. ಪ್ರದೀಪ್ ನಾವೂರು, ಜಯಂತ್ ಗೌಡ ಗುರಿಪಳ್ಳ, ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ಯಶೋಧರ, ಗಣೇಶ್ ಕಣಾಲು, ಅಜಿತ್ ಆರಿಗ, ಉಮೇಶ್ ಪ್ರಭು, ಸೋಮಶೇಖಕರ್, ಆಂಟನಿ ಟಿಪಿ, ಎಸ್ ಎನ್ ಭಟ್, ನವೋದಯ ಯುವಕ ಮಂಡಲ ಅಧ್ಯಕ್ಷ ಸ್ವರೂಪ್ ಶೇಖರ್, ಪ್ರಜ್ವಲ್ ಅಮ್ಮಣ್ಣ, ಶೌರ್ಯ ತಂಡದ ಪ್ರಮುಖರು ಉಪಸ್ಥಿತರಿದ್ದರು.ಡಾ. ಪ್ರದೀಪ್ ನಾವೂರು ಪ್ರಸ್ತಾವಿಸಿ ಸ್ವಾಗತಿಸಿದರು. ಪಿಡಿಓ ಮೋಹನ್ ಬಂಗೇರ ನಿರೂಪಿಸಿದರು.

Related posts

ಬೆಳೆವಿಮೆ ಅನ್ಯಾಯ ಖಂಡಿಸಿ ಮಂಗಳೂರು ಬೃಹತ್ ಹಕ್ಕೊತ್ತಾಯ ಸಭೆ: ಪದ್ಮುಂಜ ಪ್ರಾ.ಕೃ.ಪ.ಸ. ಸಂಘ ವ್ಯಾಪ್ತಿಯ ಕೃಷಿಕರು ಭಾಗಿ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿ ಮೇಳ ಡಿಸ್ಕೌಂಟ್ ಸೇಲ್ : ಗ್ರಾಹಕರಿಗೆ ಶೇ.50 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!