November 1, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಸರ್ವೋದಯ ಟ್ರಸ್ಟ್ ನಾವೂರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಸರ್ವೋದಯ ಟ್ರಸ್ಟ್ ನಾವೂರು, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ಕಾರ್ಕಳ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಬಂಗಾಡಿ, HDFC ಬ್ಯಾಂಕ್ ಮಂಗಳೂರು, ನವೋದಯ ಯುವಕ ಮಂಡಲ ನಾವೂರು ಇದರ ಸಹಭಾಗಿತ್ವದಲ್ಲಿ ರಕ್ತ ನಿಧಿ ಕೇಂದ್ರ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ನ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ಬೃಹತ್ ರಕ್ತದಾನ ಶಿಬಿರವು ಜರುಗಿತು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಕೆವಿ, ಸರ್ವೋದಯ ಟ್ರಸ್ಟ್ ಅಧ್ಯಕ್ಷ ನೇಮಿರಾಜ ಆರಿಗ, ಡಾ. ಪ್ರದೀಪ್ ನಾವೂರು, ಜಯಂತ್ ಗೌಡ ಗುರಿಪಳ್ಳ, ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ಯಶೋಧರ, ಗಣೇಶ್ ಕಣಾಲು, ಅಜಿತ್ ಆರಿಗ, ಉಮೇಶ್ ಪ್ರಭು, ಸೋಮಶೇಖಕರ್, ಆಂಟನಿ ಟಿಪಿ, ಎಸ್ ಎನ್ ಭಟ್, ನವೋದಯ ಯುವಕ ಮಂಡಲ ಅಧ್ಯಕ್ಷ ಸ್ವರೂಪ್ ಶೇಖರ್, ಪ್ರಜ್ವಲ್ ಅಮ್ಮಣ್ಣ, ಶೌರ್ಯ ತಂಡದ ಪ್ರಮುಖರು ಉಪಸ್ಥಿತರಿದ್ದರು. ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ನಾವೂರು ಪ್ರಸ್ತಾವಿಸಿ ಸ್ವಾಗತಿಸಿದರು. ಪಿಡಿಓ ಮೋಹನ್ ಬಂಗೇರ ಧನ್ಯವಾದವಿತ್ತರು.

Related posts

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ಆರೋಪ: ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ ಮೇಲೆ ಪ್ರಕರಣ ದಾಖಲು

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!