November 2, 2026
ಧಾರ್ಮಿಕವರದಿ

ಕೊಕ್ಕಡ: 4ನೇ ವರ್ಷದ ಊದು ಪೂಜೆ ಹಾಗೂ ಪಿಲಿ ನಲಿಕೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ನ.16 ರಿಂದ 22 ರವರೆಗೆ ಕೊಕ್ಕಡದಲ್ಲಿ ಜರಗುವ 70ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಅಂಗವಾಗಿ ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ ನ.20 ರಂದು ಶ್ರೀ ರಾಮ ಸೇವಾ ಮಂದಿರ ಕೊಕ್ಕಡದಲ್ಲಿ ಜರಗುವ 4ನೇ ವರ್ಷದ ಊದು ಪೂಜೆ ಹಾಗೂ ನ.21 ರಂದು ಜರಗುವ ಪಿಲಿ ನಲಿಕೆ – 2026 ಇದರ ಆಮಂತ್ರಣ ಪತ್ರಿಕೆಯನ್ನು ನ.2 ರಂದು ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷರಾದ ಬಾಲಕೃಷ್ಣ ನೈಮಿಷ ಇವರ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಈ ಸಂಧರ್ಭದಲ್ಲಿ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya
error: Content is protected !!