November 3, 2026
ಪ್ರಮುಖ ಸುದ್ದಿಬೆಳ್ತಂಗಡಿ

ನ.10:ಅಳದಂಗಡಿ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ ವಾಹನ ಪೂಜೆ- ಅಧ್ಯಕ್ಷರಾಗಿ ಕರುಣಾಕರ್ ಹೆಗ್ಡೆ ಕಾರ್ಯದರ್ಶಿ ವಿಶ್ವನಾಥ ಪೂಜಾರಿ

ಅಳದಂಗಡಿ: ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಅಳದಂಗಡಿ ಇದರ ವತಿಯಿಂದ ನಾ.10 ರಂದು ದೀಪಾವಳಿ ಸಂದರ್ಭದಲ್ಲಿ ವಾಹನ ಪೂಜೆಯು ನಡೆಯಲಿದ್ದು 2026-2027 ನೇ ಸಾಲಿನ ಸಮಿತಿಯ ನೂತನ ಅಧ್ಯಕ್ಷರಾಗಿ ಸಮಾಜ ಸೇವಕರಾದ ಕರುಣಾಕ‌ರ್ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅಳದಂಗಡಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ ಪೂಜಾರಿ(ದಿನೇಶ್)ಅಳದಂಗಡಿ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya
error: Content is protected !!