November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನ.4ರಂದು ಹಿರಿಯ ಫಲಾನುಭವಿಗಳ ಸಂವಾದಕ್ಕಾಗಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅರಸಿನಮಕ್ಕಿಗೆ ಭೇಟಿ: ಪೂರ್ವಭಾವಿ ಸಭೆ

ಬೆಳ್ತಂಗಡಿ: ಹಿರಿಯ ಫಲಾನುಭವಿಗಳ ಸಂವಾದಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ನ.4ರಂದು ಅರಸಿನಮಕ್ಕಿಗೆ ಭೇಟಿ ನೀಡುವ ಕುರಿತು ಪೂರ್ವಭಾವಿ ಸಭೆ ನಡೆಯಿತು.

ಕಾರ್ಯಕ್ರಮವನ್ನು ಮಂಜುನಾಥ ಗೌಡ ಕೈಕುರೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುಡ್ರಾದಿ ಗುಡ್ರಾಮಲ್ಲೇಶ್ವರ ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ಸತೀಶ್‌ ಶೆಟ್ಟಿ ಕೈಕುರೆ, ಜನಜಾಗೃತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಬೆಂಗಳ, ಎಸ್‌ಕೆಡಿಆರ್‌ಡಿಪಿ ನಿವೃತ್ತ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಸಿ.ಎ. ಬ್ಯಾಂಕ್‌ ನಿವೃತ್ತ ನಿರ್ದೇಶಕ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಸುಧೀರ್‌ ಅಡ್ಕಾಡಿ, ಅರಸಿನಮಕ್ಕಿ ಸಿ.ಎ. ಬ್ಯಾಂಕ್‌ ನಿರ್ದೇಶಕ ಧರ್ಮರಾಜ್‌ ಅಡ್ಕಾಡಿ, ಎಸ್‌ಕೆಡಿಆರ್‌ಡಿಪಿ ತಾಲೂಕು ಯೋಜನಾಧಿಕಾರಿ ಯಶೋಶರ್, ಅರಸಿನಮಕ್ಕಿ ವಲಯ ಅಧ್ಯಕ್ಷ ಗಣೇಶ್‌ ಪ್ರಸಾದ್, ತಾಲೂಕು ಜನಜಾಗೃತಿ ಸದಸ್ಯ ಹೆಚ್..ಎಸ್. ಚೆನ್ನಪ್ಪ ಗೌಡ, ಉದ್ಯಮಿ ಧರ್ಣಪ್ಪ ಗೌಡ ಅರಸಿನಮಕ್ಕಿ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಾಲೂಕು ಮಾಸ್ಟರ್ ಅವಿನಾಶ್‌ ಭಿಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜ್ಞಾನವಿಕಾಸ ಸಂಘದ ಸಂಯೋಜಕರು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಹಿಂದೂ ಜಾಗರನಾ ವೇದಿಕೆ ಸದಸ್ಯರು, ಯುವಕ ಮಂಡಲ ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ಅರುಣಾ ಸ್ವಾಗತಿಸಿದರು. ರಶ್ಮಿತಾ ವಂದಿಸಿದರು.

Related posts

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ತೆಕ್ಕಾರು ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya
error: Content is protected !!