November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಶಿಶಿಲ: ಮುಚ್ಚಿರಡ್ಕ ನಿವಾಸಿ ಜಾನಕಿ ನಿಧನ

ಶಿಶಿಲ ಗ್ರಾಮದ ಮುಚ್ಚಿರಡ್ಕ ನಿವಾಸಿ, ದಿ. ಶಿವಣ್ಣ ಗೌಡರ ಪತ್ನಿ ಜಾನಕಿ (76ವ)ರವರು ಅಲ್ಪಕಾಲದ ಅಸೌಖ್ಯದಿಂದ ನ. 1ರಂದು ಶಿಬಾಜೆ ಗ್ರಾಮದ ಐಂಗುಡದಲ್ಲಿರುವ ತಮ್ಮ ಸಹೋದರ ಕುಶಾಲಪ್ಪ ಗೌಡ ಅವರ ನಿವಾಸದಲ್ಲಿ ನಿಧನರಾದರು.

ಮೃತರು ಪುತ್ರ ಸತೀಶ್ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

Suddi Udaya

ಅ.15: ವಿದ್ಯುತ್ ನಿಲುಗಡೆ

Suddi Udaya
error: Content is protected !!