November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಬೆಳ್ತಂಗಡಿ ಸೇರಿದಂತೆ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಪಕ್ಷದ ಕಚೇರಿ ಮುಂಭಾಗ, ಉಜಿರೆಯ ಟಿ.ಬಿ. ಕ್ರಾಸ್ ಜಂಕ್ಷನ್ ಹಾಗೂ ಕುವೆಟ್ಟು ಪಂಚಾಯತ್ ವ್ಯಾಪ್ತಿಯ ಸುನ್ನತ್ ಕೆರೆ ಪಕ್ಷದ ಕಚೇರಿ ಮುಂಭಾಗದಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ರಶೀದ್ ಬೆಳ್ತಂಗಡಿ, ಸಮಿತಿ ಸದಸ್ಯರಾದ ಮುಸ್ತಫಾ ಜಿ.ಕೆ., ಅಶ್ರಫ್ ಕಟ್ಟೆ, ಇರ್ಫಾನ್ ಕಕ್ಕೇಜಾಲ್, ಆರೀಫ್ ಉಜಿರೆ, ಹಂಝರಾಲಿ ಎಸ್.ಕೆ. ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya
error: Content is protected !!