ಅಳದಂಗಡಿ: ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಅಳದಂಗಡಿ ಇದರ ವತಿಯಿಂದ ನಾ.10 ರಂದು ದೀಪಾವಳಿ ಸಂದರ್ಭದಲ್ಲಿ ವಾಹನ ಪೂಜೆಯು ನಡೆಯಲಿದ್ದು 2026-2027 ನೇ ಸಾಲಿನ ಸಮಿತಿಯ ನೂತನ ಅಧ್ಯಕ್ಷರಾಗಿ ಸಮಾಜ ಸೇವಕರಾದ ಕರುಣಾಕರ್ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅಳದಂಗಡಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ ಪೂಜಾರಿ(ದಿನೇಶ್)ಅಳದಂಗಡಿ ಆಯ್ಕೆಯಾಗಿದ್ದಾರೆ.












