November 2, 2026
Epaperತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷ ರಕ್ಷಿತ್ ಶಿವರಾಂ ಹಾಗೂ ನೂತನ ಸದಸ್ಯರ ಪದಗ್ರಹಣ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ
ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಕ್ಷಿತ್ ಶಿವರಾಂ ಹಾಗೂ ಸಮಿತಿಯ ನೂತನ ಸದಸ್ಯರ ಪದಗ್ರಹಣ ಕಾರ್ಯಕ್ರಮವು ನ.2ರಂದು ಆಡಳಿತ ಸೌಧದ ಮುಂಭಾಗ, ಬೆಳ್ತಂಗಡಿಯಲ್ಲಿ ನಡೆಯಿತು.

ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರಾದ ಯು.ಟಿ ಖಾದರ್ ಅವರು
ಪದಗ್ರಹಣವನ್ನು ನೆರವೇರೀಸಿದರು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಬಿ.ಎಂ.ಟಿ.ಸಿ ಉಪಾಧ್ಯಕ್ಷ ನಿಕೇತ್ ರಾಜ್, ಕನಾ೯ಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಸದಸ್ಯ ಟಿ.ಎಂ.ಶಾಹಿದ್ ತೆಕ್ಕಿಲ್ , ಕನಾ೯ಟಕ‌ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದ.ಕ ಜಿಲ್ಲಾ ಗ್ಯಾರೆಂಟಿ ಯೋಜನೆ ಗಳ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ದ.ಕ ಜಿಲ್ಲಾ ಗ್ಯಾರೆಂಟಿ ಯೋಜನೆ ಗಳ ಪ್ರಾಧಿಕಾರದ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ಬೆಳ್ತಂಗಡಿ ತಾಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಸಿಡಿಪಿಒ ಪ್ರಿಯಾ ಆಗ್ನೇಸ್, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ನಿರ್ದೇಶಕ ಕ್ಲೆಮೆಂಟ್ ಬ್ರಾಕ್ಸ್, ಆಹಾರ ಶಿರಸ್ತೆದಾರ ಸಂತೋಷ್, ಆಹಾರ ನಿರೀಕ್ಷಕ ವಿಶ್ವ, ಜಿ.ಪಂ.ಮಾಜಿ ಸದಸ್ಯ ಶಾಹುಲ್ ಹಮೀದ್, ಪಂಚ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್,‌ ಮಹಮ್ಮದ್ ಆರೀಸ್, ಸುಕೇಶ್ ಕೆ., ವಿನೋದ್ ಡಿ ಸೋಜ, ಯಂ.ಸೂಯ೯ಪ್ರಕಾಶ, ಮೋಹನ್ ಕುಮಾರ್ ಬಿ.ಎ, ಜೋಸೆಫ್ ಕೆ.ಜೆ, ಸುಪ್ರಿಯಾ ಡಿ ಸೋಜ, ಸುಧೀರ್ ಕುಮಾರ್, ವಿನಯ್ ಕುಮಾರ್, ಮುನಿರಾಜ ಜೈನ್, ಪುಷ್ಪಾಲತಾ, ರವಿ, ಸಚಿನ್ ದೇವಾಡಿಗ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್‌ ನಗರ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ನ, ಬ್ಲಾಕ್ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಎಲ್ಲಾ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ಕಾರದ ನಾಮನಿರ್ದೇಶಿತ ಸದಸ್ಯರು, ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬಿಎಲ್ ಎ-2 ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಯುವ ನಾಯಕರು, ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು . ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ಹಾಗೂ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಭವಾನಿ ಶಂಕರ್ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.10.88 ಲಕ್ಷ ಲಾಭ-ಶೇ.68 ಬೋನಸ್, ಶೇ.25 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya
error: Content is protected !!