November 3, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಗೆ ಪರಾದೀಪ್ ಫಾಸ್ಫೇಟ್ ಲಿಮಿಟೆಡ್ ವತಿಯಿಂದ ಕೊಡುಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಗೆ ಮಂಗಳೂರಿನ ಪರಾದೀಪ್ ಫಾಸ್ಫೇಟ್ ಲಿಮಿಟೆಡ್ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಕರ್ನಾಟಕ ರಾಜ್ಯೋತ್ಸವ ದಿನದಂದು ಸಂಸ್ಥೆಗೆ ಭೇಟಿ ನೀಡಿ
ಸುಮಾರು 200 ಚೇರ್, 2 ಕಾಪಾಟು, 2 ಟೇಬಲ್ ಕೊಡುಗೆಯಾಗಿ ನೀಡಿದರು.

ಇವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಬಿ.ವಿಠಲ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಸೂರಾಜ್ ಶೆಟ್ಟಿ ಮತ್ತು ವೀರಮ್ಮ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.

Related posts

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya
error: Content is protected !!