November 3, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಅ.29ರಿಂದ 31ರವರೆಗೆ ನಡೆದ 7ನೇ ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟ 2026–27ರಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿ ಶ್ರೀ ಸ್ವರೂಪ್ ಎರಡು ಬೆಳ್ಳಿ ಪದಕಗಳನ್ನು ಗೆದ್ದರೆ, ವಿದ್ಯಾರ್ಥಿನಿ ಶ್ರೇಯಶ್ರೀ ಒಂದು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ

ವಿದ್ಯಾರ್ಥಿಗಳ ಈ ಸಾಧನೆಯು ಯೋಗ ಕ್ಷೇತ್ರದಲ್ಲಿನ ಅವರ ಪರಿಶ್ರಮ, ಶಿಸ್ತು ಮತ್ತು ಕ್ರೀಡಾ ಪ್ರತಿಭೆಯನ್ನು ಪ್ರತಿಬಿಂಬಿಸುವುದರ ಜೊತೆಗೆ ಸಂಸ್ಥೆಗೆ ಹೆಮ್ಮೆ ತಂದಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

Related posts

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!