November 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಮೈಪಾಲ ಬಂದಾರು ಸಂಪರ್ಕ ರಸ್ತೆ ದುರಸ್ತಿ ಕೆಲಸ-ಪಂ.ಅಭಿವೃದ್ಧಿ ಅಧಿಕಾರಿಯಿಂದ ಪರಿಶೀಲನೆ

ಕೊಕ್ಕಡ: ಮೈಪಾಲ ಕಚ್ಚಾ ರಸ್ತೆಯನ್ನ ಜೆಸಿಬಿ ಮೂಲಕ ಕೊಕ್ಕಡ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ವತಿಯಿಂದ ದುರಸ್ಥಿಗೊಳಿಸಲಾಗುತ್ತಿದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ ರವರು ನ.1ರಂದು ಪರಿಶೀಲಿಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭ ಸ್ಥಳೀಯ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ್ ಕಕ್ಕುದೂಳಿ, ಮಾಜಿ ಅಧ್ಯಕ್ಷ ಯೋಗೀಶ್ ಅಲಂಬಿಲ, ಮಾಜಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

Related posts

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!