November 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ಗರಿಮೆ ಹೆಚ್ಚಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು: ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ ಮೂಲಕ ತಾಲೂಕಿನ ಹಿರಿಮೆ ಹಾಗೂ ಗರಿಮೆಯನ್ನು ಹೆಚ್ಚಿಸಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪತ್ರಕರ್ತ ಮನೋಹರ ಬಳೆಂಜ, ಸಮಾಜ ಸೇವಾ ಕ್ಷೇತ್ರದಲ್ಲಿ ನೆರವಿನ ಹಸ್ತ ಚಾಚುವ ರಾಜಕೇಸರಿ ಸಂಘಟನೆ, ಕಲಾ ಕ್ಷೇತ್ರದಲ್ಲಿ ಸುಂದರ ಬಂಗಾಡಿ, ಸಮಾಜ ಸೇವಾ ಕ್ಷೇತ್ರದಲ್ಲಿ ಸ್ನೇಕ್ ಜೋಯ್ ಹಾಗೂ ಜನಾರ್ದನ ಪೂಜಾರಿ, ಶಿಕ್ಷಣ ಕ್ಷೇತ್ರದಲ್ಲಿ ಡಾ. ಮಹೇಶ್ ಕುಮಾರ್ ಶೆಟ್ಟಿ, ಜಾನಪದ ಕ್ಷೇತ್ರದಲ್ಲಿ ಹಳ್ಳಿ ಮನೆ ಹೈದರ್ ಮತ್ತು ಸುರೇಶ್ ಪರವ ಹಾಗೂ ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ನಾರಾವಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯೂ ಪ್ರಶಸ್ತಿಗೆ ಪಾತ್ರವಾಗಿರುವುದು ಹೆಮ್ಮೆಯ ವಿಚಾರ. ಪ್ರಶಸ್ತಿಗೆ ಪಾತ್ರವಾದ ಎಲ್ಲರಿಗೂ ಅಭಿನಂದನೆಗಳು ಎಂದು ದ.ಕ. ಜಿಲ್ಲಾ ಕೆ.ಡಿ.ಪಿ. ಸದಸ್ಯ ಸಂತೋಷ್ ಕುಮಾರ್ ಲಾಯಿಲಾ ಹರ್ಷ ವ್ಯಕ್ತಪಡಿಸಿದ್ದಾರೆ.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!