November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕರಿಮಣೇಲು: ಕೊಟ್ರಬೆಟ್ಟು ನಿವಾಸಿ ಗುಲಾಬಿ ಹೆಗ್ಗಡ್ತಿ ನಿಧನ

ಕರಿಮಣೇಲು ಗ್ರಾಮದ ಕೊಟ್ರಬೆಟ್ಟು ನಿವಾಸಿ ದಿ. ಶೀನಪ್ಪ ಹೆಗ್ಡೆಯವರ ಧರ್ಮಪತ್ನಿ ಗುಲಾಬಿ ಹೆಗ್ಗಡ್ತಿ (78ವ) ರವರು ಅ.27ರಂದು ನಿಧನರಾದರು.

ಮೃತರು ಪುತ್ರಿ ಭಾರತಿ ಹೆಗ್ಗಡ್ತಿ, ಅಳಿಯ ಚಂದ್ರ ಹೆಗ್ಡೆ, ಮೊಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya
error: Content is protected !!