November 4, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಮಂದಿರ ದೀಪೋತ್ಸವ ಸಮಿತಿಯ ನೂತನ‌ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರ ಗುರುವಾಯನಕೆರೆ ಇದರ ನೂತನ‌ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನ.1ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಜರಗಿತು.

ದೀಪೋತ್ಸವ ಸಮಿತಿಯ ಅಧ್ಯಕ್ಷರಾಗಿ ರಕ್ಷಿತ್ ಶೆಟ್ಟಿ ಉಪ್ಪಡ್ಕ ಹಾಗೂ ಕಾರ್ಯದರ್ಶಿಯಾಗಿ ಅಶ್ವತ್ಥ್ ಕುಮಾರ್ ಕೆಲ್ಲಕೆರೆ, ದೀಪೋತ್ಸವ ಸಮಿತಿಯ ಗೌರವ ಅಧ್ಯಕ್ಷರಾಗಿ ಚಿದಾನಂದ ಇಡ್ಯಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆದೇಲು, ಭವಿತ್ ಶೆಟ್ಟಿ, ಪ್ರಶಾಂತ್ ಪಾಂಡೇಶ್ವರ, ಸರುಣ್ ನಾಯರ್, ಕೋಶಾಧಿಕಾರಿಯಾಗಿ ಚಂದ್ರಶೇಖರ ಶೆಟ್ಟಿ ಅಮರ್ಜಾಲು, ಜೊತೆ ಕಾರ್ಯದರ್ಶಿಯಾಗಿ ನಿತೀಶ್ ಆದೇಲು, ಗೌರವ ಸಲಹೆಗಾರರಾಗಿ ಸಂಪತ್ ಸುವರ್ಣ, ಪುರಂದರ ಶೆಟ್ಟಿ ಅಕ್ಷಯ ಗುರುವಾಯನಕೆರೆ, ವಿಶ್ವೇಶ್ ಕಿಣಿ, ಕೃಷ್ಣ ಕುಟೀರ ಗುರುವಾಯನೆಕೆರೆ, ರವಿ ಪೂಜಾರಿ ಆದೇಲು, ಮೋಹನ್ ಕುಲಾಲ್ ಶಿವಾಜಿ ನಗರ, ರವಿ ಪೂಜಾರಿ ಮೈರಾರು, ವಸಂತ ಶೆಟ್ಟಿ ಖಂಡಿಗ, ಸತ್ಯಪಾಲನ್ ನಾಯರ್, ಶ್ರೀಧರ ಹೆಗ್ಡೆ, ನಿವೃತ್ತ ಮೆಸ್ಕಾಂ ಉದ್ಯೋಗಿ ಹರಿದಾಸ್, ಪ್ರದೀಪ್ ಶೆಟ್ಟಿ ಸಾಯಿರಾಂ, ಪಾಡ್ಯರ್ ಮಜಲು, ದಯಾಕರ ಗೌಡ, ಚಂದ್ರಶೇಖರ ಡಿ.ಪಿ, ಪ್ರತಾಪ್ ನಾಯರ್, ಜನಾರ್ಧನ ಮೂಲ್ಯ ಕೋಡಿಬೈಲು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಮೇಶ್ ಆದೇಲು, ರಾಜೇಶ್ ಪುತ್ತೂರು, ಸಾಬು ಲಾಯಿಲಾ, ಅಜಯ್ ಮಜಲು, ಸಂತೋಷ್ ಶೆಟ್ಟಿ ಅಮರ್ಜಾಲು, ಹರ್ಷರಾಜ್, ಸಾಗರ್ ಆದೇಲು ಆಯ್ಕೆಯಾಗಿರುತ್ತಾರೆ.

ಈ ಆಯ್ಕೆ ಪ್ರಕ್ರೀಯೆಯ ಸಭೆಯು ಅಯ್ಯಪ್ಪ ಸ್ವಾಮಿ ಮಂದಿರದ ಗುರುಸ್ವಾಮಿ ಶ್ರೀ ರಾಜೇಂದ್ರ ನಾಯರ್ ಇವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಭಕ್ತವೃಂದ ಹಾಗೂ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು.

Related posts

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya
error: Content is protected !!