November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅ.31 ರಂದು ನಡೆಯಿತು.

ಶಾಲೆಯ 26 ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದರು. 7ನೇ ತರಗತಿಯ ತನ್ಮಯಿ ಆಶುಭಾಷಣ ಪ್ರಥಮ, ಚಿತ್ರಕಲೆ ಅಶ್ವಿತಾ ದ್ವಿತೀಯ, ಕ್ಲೇ ಮಾಡಲಿಂಗ್ ೫ನೇ ತರಗತಿಯ ಅರ್ಜುನ್ ದ್ವಿತೀಯ, ಅಭಿನಯ ಗೀತೆ ಹರ್ಷಪ್ರಿಯ ದ್ವಿತೀಯ, ಅರೇಬಿಕ್ ಪಠಣ 7ನೇ ತರಗತಿ ಮಹಮ್ಮದ್ ಅನೂಫ್ ತೃತೀಯ, 1ನೇ ತರಗತಿ ಅಶ್ವಿತಿ ರಾವ್ ಧಾರ್ಮಿಕ ಪಠಣ ದ್ವಿತೀಯ, 3ನೇ ತರಗತಿ ತನ್ವಿ ದೇಶಭಕ್ತಿ ಗೀತೆ ದ್ವಿತೀಯ, 3ನೇ ತರಗತಿ ಅಭಿನಯ ಗೀತೆ ಶಿವಾನಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡು, ನಂತರ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯಕ್ ಮತ್ತು ನೂತನ ಮುಖ್ಯೋಪಾಧ್ಯಾಯ ಜೋಸೆಫ್ ರವರ ಸಮ್ಮುಖದಲ್ಲಿ ಬಹುಮಾನವನ್ನು ವಿತರಿಸಿ ಅಭಿನಂದಿಸಲಾಯಿತು ಹಾಗೂ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕರಿಗೂ ಮುಖ್ಯೋಪಾಧ್ಯಾಯರು ಅಭಿನಂದನೆ ತಿಳಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya
error: Content is protected !!