November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಗಳ ನಿರ್ಮಾಣಕ್ಕೆ ಬೋಜ ಕುಲಾಲ್ ಮತ್ತು ಮನೆಯವರಿಂದ ರೂ.1 ಲಕ್ಷ ದೇಣಿಗೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಉತ್ಸವದ ಸಲುವಾಗಿ ಭವ್ಯವಾದ ಚಂದ್ರಮಂಡಲ ರಥ, ಪಲ್ಲಕ್ಕಿ ಹಾಗೂ ಬ್ರಹ್ಮರಥವನ್ನು ಸಮರ್ಪಿಸಲು ಭಕ್ತಾದಿಗಳ ಸಹಕಾರದೊಂದಿಗೆ ಹಿರಿಯರು ಯೋಜನೆಯನ್ನು ರೂಪಿಸಿದ್ದಾರೆ.

ಈ ಐತಿಹಾಸಿಕ ರಥಗಳ ನಿರ್ಮಾಣಕ್ಕೆ ಅಂದಾಜು ರೂ.1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಈ ಯೋಜನೆಗೆ ಗುರುವಾಯನಕೆರೆ ಮಂಜುಶ್ರೀ ಶಾಮಿಯಾನ ಇದರ ಮಾಲೀಕ ಬೋಜ ಕುಲಾಲ್ ಮತ್ತು ಮನೆಯವರು ರೂ.1 ಲಕ್ಷ ದೇಣಿಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹರಿಪ್ರಸಾದ್ ಇರ್ವತ್ರಾಯ, ಹಿರಿಯರಾದ ಕೃಷ್ಣ ರೈ ಸಬರಬೈಲು, ದಾಮೋದರ್ ಕುoದರ್ ಸಬರಬೈಲು ಉಪಸ್ಥಿತರಿದ್ದರು

Related posts

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಕಾಜೂರು ದರ್ಗಾ ಶರೀಫ್ ಸಂದರ್ಶಿಸಿದ ಸಚಿವ ದಿನೇಶ್ ಗುಂಡೂರಾವ್

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya
error: Content is protected !!