November 5, 2026
Uncategorized

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘ : ಅಧ್ಯಕ್ಷ ಯಾದವ ಮೂಲ್ಯಮುಂಡೂರು- ಕಾರ್ಯದರ್ಶಿ ತಿಲಕ್‌ರಾಜ್ ಕೋಡಿಬೈಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ (ರಿ.), ಗುರುವಾಯನಕೆರೆ
ಇದರ ೨೦೨೬-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಯಾದವ ಮೂಲ್ಯ ಮುಂಡೂರು ಹಾಗೂ ಕಾರ್ಯದರ್ಶಿಯಾಗಿ ತಿಲಕ್‌ರಾಜ್ ಕುಲಾಲ್ ಕೋಡಿಬೈಲು ಅವರು ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಉಪಾಧ್ಯಕ್ಷರುಗಳಾಗಿ ಲೋಕೇಶ್ ಕುಲಾಲ್ ಕಂಚಿಂಜ ಹಾಗೂ ಸಾಂತಪ್ಪ ಮೂಲ್ಯ ಕಳಿಕ, ಕೋಶಾಧಿಕಾರಿಯಾಗಿ ಯತೀಶ್ ಸಿರಿಮಜಲು, ಜೊತೆ ಕಾರ್ಯದರ್ಶಿಗಳಾಗಿ ಪದ್ಮನಾಭ ಕುಲಾಲ್ ಅಳದಂಗಡಿ ಹಾಗೂ ಶ್ರೀಮತಿ ಹಿಮಪ್ರಭಾ, ಸಂಘಟನಾ ಕಾರ್ಯದರ್ಶಿಯಾಗಿ ಉದಯ ಬಿ.ಕೆ. ಬಂದಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂದೇಶ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ
ಸುಧೀರ್ ಕೆ.ಎನ್. ಆಯ್ಕೆಯಾಗಿದ್ದಾರೆ.
ಗೌರವ ಸಲಹೆಗಾರರಾಗಿ ನಾಣ್ಯಪ್ಪ ಮೂಲ್ಯ ಬಳ್ಳಮಂಜ, ದಿನೇಶ್ ಕುಲಾಲ್ ಕೊಂಡೇಮಾರು, ಡೀಕಯ್ಯ ಕುಲಾಲ್ ಬಳೆಂಜ, ಹೊನ್ನಯ್ಯ ಮೂಲ್ಯ,
ಶ್ರೀಮತಿ ವಸಂತಿ ಲಕ್ಷ್ಮಣ ಇವರನ್ನು ಆಯ್ಕೆ ಮಾಡಲಾಗಿದೆ.

Related posts

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಏಕ ಬಳಕೆ ಪ್ಲಾಸ್ಟಿಕ್ ಜಪ್ತಿ; ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ದಂಡ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!