ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶೇ.95.78 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಬೆಳ್ತಂಗಡಿ ನೃತ್ಯ ನಂದನ ನಾಟ್ಯ ಶಾಲೆಯ ವಿದ್ಯಾಠೋಸರ್ ಇವರ ಬಳಿ ನೃತ್ಯ ತರಬೇತಿಯನ್ನು ಪಡೆದಿರುತ್ತಾರೆ. ಈಕೆ ಓಡಿಲು ಕಜೆ ಪ್ರಕಾಶ್ ಶೆಟ್ಟಿ ಮತ್ತು ತ್ರಿವೇಣಿ ದಂಪತಿಯ ಪುತ್ರಿ ಯಾಗಿದ್ದು, ಪಿ.ಎಂ.ಶ್ರಿ ಸರಕಾರಿ ಮಾದರಿ ಶಾಲೆ ಬೆಳ್ತಂಗಡಿಯ 7ನೇ ತರಗತಿಯ ವಿದ್ಯಾರ್ಥಿನಿ.














