November 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಗ್ರೇಡ್ 1 ಕಾರ್ಯದರ್ಶಿಯಾಗಿ ನಿರ್ಮಲ್ ಕುಮಾರ್, .ಕೊರಗಪ್ಪ ನಾಯ್ಕ, ಮಂಜು ಕೆ.ಜಿ. ನೇಮಕ


ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿರ್ಮಲ್ ಕುಮಾರ್‌ ಗ್ರೇಡ್ 1 ಕಾರ್ಯದರ್ಶಿಯಾಗಿ ಬಾರ್ಯಕ್ಕೆ, ಕೊರಗಪ್ಪ ನಾಯ್ಕ ಸುಲ್ಕೇರಿ ಗ್ರಾಮ ಪಂಚಾಯಿತ್‌ನಿಂದ ಗ್ರೇಡ್ 1 ಕಾರ್ಯದರ್ಶಿಯಾಗಿ ಶಿರ್ತಾಡಿ ಗ್ರಾಮ ಪಂಚಾಯತ್‌ಗೆ, ತಾಲೂಕು ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಂಜು ಕೆ.ಜಿ ಗ್ರೇಡ್ 1 ಕಾರ್ಯದರ್ಶಿಯಾಗಿ ಉಜಿರೆ ಗ್ರಾಮ ಪಂಚಾಯಿತಿಗೆ ನೇಮಕಗೊಂಡಿದ್ದಾರೆ.

Related posts

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya
error: Content is protected !!