ಪಡಂಗಡಿ : ಕರ್ನಾಟಕ ರಾಜ್ಯ ಡಾ.ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು, ನಡೆಸುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪಡಂಗಡಿ ಬರಯಾ ಮನೆ ಪ್ರಬಿತಾ ಮತ್ತು ಮಹಾಬಲ ಪೂಜಾರಿ ದಂಪತಿ ಪುತ್ರಿ ವೇಣೂರು ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಂ. ಪೂಜಾರಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ನೃತ್ಯ ಗುರು ವಿಧುಷಿ ಸ್ವಾತಿ ಜಯರಾಮ್ ಮತ್ತು ಪೃಥ್ವಿ ಸತೀಶ್ ಇವರಿಂದ ತರಬೇತಿ ಪಡೆದುಕೊಂಡಿದ್ದರು.








