ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿರ್ಮಲ್ ಕುಮಾರ್ ಗ್ರೇಡ್ 1 ಕಾರ್ಯದರ್ಶಿಯಾಗಿ ಬಾರ್ಯಕ್ಕೆ, ಕೊರಗಪ್ಪ ನಾಯ್ಕ ಸುಲ್ಕೇರಿ ಗ್ರಾಮ ಪಂಚಾಯಿತ್‌ನಿಂದ ಗ್ರೇಡ್ 1 ಕಾರ್ಯದರ್ಶಿಯಾಗಿ ಶಿರ್ತಾಡಿ ಗ್ರಾಮ ಪಂಚಾಯತ್‌ಗೆ, ತಾಲೂಕು ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಂಜು ಕೆ.ಜಿ ಗ್ರೇಡ್ 1 ಕಾರ್ಯದರ್ಶಿಯಾಗಿ ಉಜಿರೆ ಗ್ರಾಮ ಪಂಚಾಯಿತಿಗೆ ನೇಮಕಗೊಂಡಿದ್ದಾರೆ.
previous post
next post








