November 6, 2026
ಅಪಘಾತವರದಿ

ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್‌ನಲ್ಲಿ ಹೆಜ್ಜೇನು ದಾಳಿ:

ಉಜಿರೆ: ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್‌ನಲ್ಲಿ ನ.4ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಹೆಜ್ಜೇನು ದಾಳಿ ನಡೆಸಿದ್ದು, ಸಂಸ್ಥೆಯ ಎಂಟು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಓರ್ವ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಂಸ್ಥೆಯ ಮಾಲಕ ಪುರುಷೋತ್ತಮ ಆಚಾರ್ಯ ಅವರು ಮಾಹಿತಿ ನೀಡಿದ್ದಾರೆ.

Related posts

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya
error: Content is protected !!