November 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಡ್ಡಂದಡ್ಕ ಕೆದ್ಯೊಟ್ಟು ನಿವಾಸಿ ಪೂರ್ಣಿಮಾ ಹೃದಯಾಘಾತದಿಂದ ನಿಧನ

ವೇಣೂರು: ಪಡ್ಡಂದಡ್ಕ ಕೆದ್ಯೊಟ್ಟು ನಿವಾಸಿ ರಾಜೇಶ್‌ ಪೂಜಾರಿಯವರ ಪತ್ನಿ ಪೂರ್ಣಿಮಾ ರವರು ಹೃದಯಾಘಾತದಿಂದ ನ.3ರಂದು ನಿಧನರಾದರು.

ನ.3ರಂದು ಬೆಳಿಗ್ಗೆ ಪೂರ್ಣಿಮಾ ಅವರಿಗೆ ತಲೆನೋವು ಕಾಣಿಸಿಕೊಂಡಿತ್ತು. ಎಂದಿನಂತೆ ಬೆಳಿಗ್ಗೆ ಇಬ್ಬರು ಮಕ್ಕಳನ್ನು ಶಾಲೆಗೆ ಕಳುಹಿಸಿ, ತಲೆನೋವು ಹೆಚ್ಚಾಗಿದ್ದರಿಂದ ಚಿಕಿತ್ಸೆಗಾಗಿ ಕ್ಲಿನಿಕ್‌ಗೆ ತೆರಳಲು ಆಟೋ ರಿಕ್ಷಾವೊಂದನ್ನು ಗೊತ್ತು ಮಾಡಿದ್ದರು. ಆಟೋ ರಿಕ್ಷಾದ ಪ್ರಯಾಣದ ಮಧ್ಯೆ ತಲೆನೋವಿನೊಂದಿಗೆ ಹಠಾತ್ತಾಗಿ ತೀವ್ರ ಸ್ವರೂಪದ ಎದೆನೋವು ಕಾಣಿಸಿಕೊಂಡಿದ್ದು, ಮಾರ್ಗಮಧ್ಯದಲ್ಲೇ ಪೂರ್ಣಿಮಾ ರವರು ಮೃತಪಟ್ಟಿದ್ದಾರೆ.

ಪೂರ್ಣಿಮಾ ಅವರ ಪತಿ ರಾಜೇಶ್ ಪೂಜಾರಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಪುತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!