November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನು ಇಲೆಕ್ಟ್ರಾನಿಕ್ಸ್‌ ನಲ್ಲಿ ದೀಪಾವಳಿ ವಿಶೇಷ ದರ ಕಡಿತ ಮಾರಾಟ

ಉಜಿರೆ: ಶ್ರೀರಾಮ್‌ ಕಾಂಪ್ಲೆಕ್ಸ್‌ ನಲ್ಲಿ ಕಾರ್ಯಚರಿಸುತ್ತಿರುವ ಅನು ಇಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ನಡೆಯುತ್ತಿದ್ದು, ಹೆಚ್ಚು ಬೆಲೆಯ ಪ್ರತಿ ಖರೀದಿಗೆ ಉಚಿತ ಹಾಗೂ ಖಚಿತ ಉಡುಗೊರೆಗಳು ದೊರೆಯುತ್ತದೆ.

ಇಲ್ಲಿ ಎಲ್ಲಾ ಅಂತಾರಾಷ್ಟ್ರೀಯ ಕಂಪೆನಿಯ ಎಲ್‌ಇಡಿ ಟಿ.ವಿ., ರೆಫ್ರಿಜರೇಟರ್, ವಾಶಿಂಗ್ ಮೆಶಿನ್, ಎ.ಸಿ., ಮಿಕ್ಸಿ, ಗ್ರೆಂಡರ್, ಸ್ಟೆಬಿಲೈಸರ್ ಹಾಗೂ ಫರ್ನಿಚರ್ಸ್ ಇನ್ನಿತರ ಗೃಹಪಯೋಗಿ ಎಲೆಕ್ಟ್ರಾನಿಕ್ಸ್ ವಸ್ತುಗಳು ಕೈಗೆಟುಕುವ ದರದಲ್ಲಿ ಲಭ್ಯವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕ ಸುನಿಲ್ ಕೆ. ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಬಿ.ಕೆ.ಶಂಕರ ಮೊಗೆರಾಯ ನಿಧನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
error: Content is protected !!