November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ ನ.5ರoದು ಜರುಗಿತು.

ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಲಾ ಎಸ್‌ ಡಿ ಎಂ ಸಿ ಉಪಾಧ್ಯಕ್ಷ ಸುಧಾಕರ ಸಾಲಿಯಾನ್, ಸಿ ಆರ್ ಪಿ ವಾರಿಜ, ಶಾಲಾ ಎಸ್‌ ಡಿ ಎಂ ಸಿ ಮಾಜಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಜಿ ಪಿ ಟಿ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಶುಭ, ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ, ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಸಹಶಿಕ್ಷಕಿ ಧವಲಾ ಎ ನಿರೂಪಿಸಿ, ಹಿರಿಯ ಶಿಕ್ಷಕಿ ಫಿಲೋಮಿನಾ ಲೋಬೋ ವಂದಿಸಿದರು.

Related posts

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya
error: Content is protected !!