November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ನಿಸರ್ಗ ಕರ್ಟನ್‌ & ವಾಲ್‌ಪೇಪರ್‌ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

ಗುರುವಾಯನಕೆರೆ: ಕಳೆದ ಹಲವು ವರ್ಷಗಳಿಂದ ಗ್ರಾಹಕರಿಗೆ ಉತ್ತಮ‌ ಸೇವೆ ನೀಡುತ್ತ ಬರುತ್ತಿರುವ ಸಪ್ತಗಿರಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ನಿಸರ್ಗ ಕರ್ಟನ್‌ & ವಾಲ್‌ಪೇಪರ್‌ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ನಡೆಯುತ್ತಿದೆ.

ನಮ್ಮಲ್ಲಿ ಕರ್ಟನ್‌, 3ಡಿ, 5ಡಿ ವಾಲ್‌ಪೇಪರ್, ಬೆಡ್‌, ಸೋಫಾ ಕುಶನ್, ವಾಲ್‌ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್‌, ಫೋಮ್ ಬ್ರಿಕ್ಸ್‌ ಮತ್ತು ಸೊಳ್ಳೆ ಪರದೆಗಳನ್ನು ಸ್ಟಿಚ್ಚಿಂಗ್ ಮತ್ತು ಫಿಟ್ಟಿಂಗ್‌ ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕ ನಾಗೇಶ್ ಕೋಟ್ಯಾನ್ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ನರೇಂದ್ರ ಮೋದಿ ಹುಟ್ಟುಹಬ್ಬ: ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
error: Content is protected !!