November 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನ.22: ಅಳದಂಗಡಿ ಸೊಸೈಟಿಯಿಂದ ಕ್ಯಾನ್ಸರ್‌ ಸಂಬಂಧಿಸಿದ ಆರೋಗ್ಯ ತಪಾಸಣೆ ಮತ್ತು ಬೃಹತ್‌ ರಕ್ತದಾನ ಶಿಬಿರ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಳದಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್‌ ಆಫ್‌ ಒಂಕಾಲೊಜಿ ಮಂಗಳೂರು, ಯೆನೆಪೋಯ ಮೆಡಿಕಲ್, ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ ಸುವರ್ಣ ಕ್ಯಾನ್ಸರ್‌ ಸಂಬಂಧಿಸಿದ ಆರೋಗ್ಯ ತಪಾಸಣೆ, ಕಣ್ಣಿನ, ಎಲುಬು, ಕೀಲು ಮೂಳೆಚಿಕಿತ್ಸೆ ಮತ್ತು ಸ್ತ್ರೀ ರೋಗಗಳ ತಪಾಸಣೆ ಮತ್ತು ಬೃಹತ್‌ ರಕ್ತದಾನ ಶಿಬಿರ ನ.22ರಂದು ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಕೇಶ್‌ ಹೆಗ್ಡೆ ತಿಳಿಸಿದ್ದಾರೆ.

Related posts

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya
error: Content is protected !!