November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್‌ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

ಮುಂಡಾಜೆ: ಇಲ್ಲಿಯ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್‌ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ನಡೆಯುತ್ತಿದೆ.

ನಮ್ಮಲ್ಲಿ ಎಲ್ಲಾ ಕಂಪನಿಗಳ ಟಿವಿ, ಫ್ರಿಡ್ಜ್‌, ವಾಷಿಂಗ್‌ ಮೆಷಿನ್‌, ಮಿಕ್ಸಿ ಗ್ರ್ಐಂಡರ್‌, ಕಾಟ್‌, ಡೈನಿಂಗ್‌ ಟೇಬಲ್‌, ಕಪಾಟು, ಫ್ಯಾನ್‌, ಇನ್ನಿತರ ಗೃಹೋಪಯೋಗಿ ಉತ್ಪನ್ನಗಳು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!