November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ-ಗುರುವಾಯನಕೆರೆಯ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಸ್ಪೆಷಲ್‌ ಆಫರ್‌

ಬೆಳ್ತಂಗಡಿ: ಉಜಿರೆ ಮತ್ತು ಗುರುವಾಯನಕೆರೆಯಲ್ಲಿ ಸುಮಾರು 18 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಅತ್ಯಂತ ವಿಶ್ವಾಸನೀಯ, ಹೆಸರಾಂತ ಮಳಿಗೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ರೂ.2000ಕ್ಕಿಂತ ಹೆಚ್ಚಿನ ಬೆಲೆಯ ಖರೀದಿಯ ಮೇಲೆ ಉಚಿತ ಕೂಪನ್‌ ದೊರೆಯುತ್ತಿದೆ.

ಫರ್ನಿಚರ್ಸ್‌ ಎಲ್ಲಾ ಮೋಡೆಲ್‌ಗಳ ವೀಕ್ಷಣೆ ಹಾಗೂ ಅತೀ ಕಡಿಮೆ ದರದಲ್ಲಿ ಮಾರಾಟ, ಶೇ.10ರಿಂದ ಶೆ.40ರಷ್ಟು ಸ್ಪೆಷಲ್‌ ಆಫರ್‌ ನಡೆಯುತ್ತಿದೆ.

ಇಲ್ಲಿ ಗ್ಯಾಸ್‌ ತವ, ಇಂಡಕ್ಷನ್‌ ತವ, ಮಿಕ್ಸಿ ಗ್ರೈಂಡರ್, ಕುಕ್ಕರ್ ಎಕ್ಸೇಂಜ್ ದರದಲ್ಲಿ ಮಾರಾಟ ಮತ್ತು ಸೇವೆ, ಇನ್ವರ್ಟರ್ ಮತ್ತು ಬ್ಯಾಟರಿ ಅತ್ಯಂತ ಕಡಿಮೆ ದರದಲ್ಲಿ ಮಾರಾಟ, ಎಲ್ಲಾ ರೀತಿಯ ಎಲೆಕ್ಟ್ರಾನಿಕ್ಸ್‌ ಮತ್ತು ಉತ್ತಮ ಗುಣಮಟ್ಟದ ಫರ್ನಿಚರ್ಸ್‌ಗಳ ಬೃಹತ್‌ ಸಂಗ್ರಹವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕ ಲೋಕೇಶ್ ಅವರು ತಿಳಿಸಿದ್ದಾರೆ.

Related posts

ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಪ್ರಯುಕ್ತ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಅವರ ಭೇಟಿ

Suddi Udaya

ವನ್ಯಜೀವಿ ರಕ್ಷಿತಾರಣ್ಯದಲ್ಲಿ ಮರ ಕಡಿದ ಪ್ರಕರಣ : ಓರ್ವನ ವಿರುದ್ಧ ಪ್ರಕರಣ ದಾಖಲು

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya
error: Content is protected !!